ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದ ಕ್ಯಾ. ಚೌಟ ಒತ್ತಾಯ | ಲೋಕಸಭೆಯಲ್ಲಿ ನಿಯಮ 377ರಡಿ ವಿಷಯ ಪ್ರಸ್ತಾಪಿಸಿದ ಸಂಸದರು
ನವದೆಹಲಿ: ಮೀನುಗಾರಿಕೆಯೇ ಪ್ರಮುಖ ಉದ್ಯಮವಾಗಿರುವ ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಉತ್ಪಾದನೆ ಕೊರತೆ ನೀಗಿಸಲು ಸಮುದ್ರ ಮೀನು ಮರಿ ಉತ್ಪಾದನಾಕೇಂದ್ರ(Marine Finfish Hatchery)ವನ್ನು ಸ್ಥಾಪಿಸಬೇಕೆಂದು ಸಂಸದ ಕ್ಯಾ. […]








