ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್, ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕರಿಸುತ್ತೇನೆ: ಡಿಕೆ ಶಿವಕುಮಾರ್
ಮಂಗಳೂರು, ಫೆ.6: “ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡಿರುವಾಗ ಅವರನ್ನೇ […]










