ಲೇ ಆರೆಸ್ಸೆಸ್‌ನವ್ರಾ …ಥೂ ನಿಮ್ಮ… ಯಾಕೆ ಕೂಗಾಡ್ತೀರಿ: ಶಾಸಕ ಶಿವಲಿಂಗೇಗೌಡ
ಬೆಂಗಳೂರು: ‘ಲೇ ಆರೆಸ್ಸೆಸ್‌ನವಾ …ಥ ನಿಮ್ಮ… ಯಾಕೆ ಕೂಗಾಡ್ತೀರಿ…ನಿಮಗೆ ಬೆಂಕಿ ಹಾಕಾ. ಅಸೆಂಬ್ಲಿಗೆ ಬಂದು ಡ್ಯಾನ್ಸ್ ಮಾಡ್ತೀರಾ? ನಿಮಗೆ ನಾಚಿಕೆ ಮಾನ- ಮರ್ಯಾದೆ ಇದೆಯಾ?’ ಹೀಗೆಂದು ವಿಧಾನಸಭೆಯಲ್ಲಿ […]
ಬೆಂಗಳೂರು: ‘ಲೇ ಆರೆಸ್ಸೆಸ್‌ನವಾ …ಥ ನಿಮ್ಮ… ಯಾಕೆ ಕೂಗಾಡ್ತೀರಿ…ನಿಮಗೆ ಬೆಂಕಿ ಹಾಕಾ. ಅಸೆಂಬ್ಲಿಗೆ ಬಂದು ಡ್ಯಾನ್ಸ್ ಮಾಡ್ತೀರಾ? ನಿಮಗೆ ನಾಚಿಕೆ ಮಾನ- ಮರ್ಯಾದೆ ಇದೆಯಾ?’ ಹೀಗೆಂದು ವಿಧಾನಸಭೆಯಲ್ಲಿ […]
ಬೆಂಗಳೂರು: “ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು
ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಫೆಬ್ರವರಿ ತಿಂಗಳಲ್ಲಿ ಪಶುಪಾಲನಾ ಚಟುವಟಿಕೆಗಳ ಕುರಿತಂತೆ ತರಬೇತಿ
ತಿರುವನಂತಪುರಂ: ಮಕ್ಕಳದಲ್ಲಿ ಹೆಚ್ಚುತ್ತಿರುವಸಾಮಾಜಿಕ ಜಾಲತಾಣಗಳ ವ್ಯಸನದ ಸಮಸ್ಯೆ ನಿಯಂತ್ರಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಕೇರಳದ ಶಿಕ್ಷಣ ಇಲಾಖೆ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ
ಹೊಸದಿಲ್ಲಿ: ವಾಟ್ಸ್ಆ್ಯಪ್ ಗೌಪ್ಯತೆ ನೀತಿಸಂಬಂಧ ಮಾತೃ ಸಂಸ್ಥೆಮೆಟಾ ವೇದಿಕೆಗೆ ಕಠಿಣ ಎಚ್ಚರಿಕೆ ನೀಡಿರುವ ಸುಪ್ರೀಂ ಕೋರ್ಟ್. ದೇಶದ ನಾಗರಿಕರ ಗೌಪ್ಯತೆ ಹಕ್ಕುಗಳನ್ನು ಉಲ್ಲಂಘಿಸಲು ಅವಕಾಶ ನೀಡುವುದಿಲ್ಲ. ದೇಶದ
ಉಡುಪಿ: ಸಂಪೂರ್ಣ ಸಾಕ್ಷರತೆಯನ್ನು ಸಾಧಿಸಿದರಾಜ್ಯದ ಮೊದಲ ಜಿಲ್ಲೆಯಾಗಿ ಉಡುಪಿ ಶೀಘ್ರವೇ ತನ್ನ ಹೆಸರನ್ನು ಛಾಪಿಸಲಿದೆ. ಸಾಕ್ಷರತೆಯಲ್ಲಿ ಶೇ.95ರಷ್ಟು ಸಾಧನೆ ಮಾಡಿದರೂ ಆ ಜಿಲ್ಲೆಯನ್ನು ಪೂರ್ಣ ಸಾಕ್ಷರರ ಜಿಲ್ಲೆಯಾಗಿ
ಉಡುಪಿ: ಮಸ್ಕತ್‌ನಲ್ಲಿ ಲಾಟರಿ ಖರೀದಿಸಿ, 49 ಕೋಟಿ ರೂಪಾಯಿ ಬಹುಮಾನ ಗೆದ್ದಿರುವ ಸುದ್ದಿ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮದಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.ಉದ್ಯಾವರ ಗ್ರಾಮದ
ಕಾರವಾರ: ಗುರೂಜಿ ಜೊತೆಗಿನ ಸಂಬಂಧದ ವಿಚಾರದಲ್ಲಿ ಗಲಾಟೆನಡೆದು ಓರ್ವನ ಹತ್ಯೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ಗುರೂಜಿ ಜೊತೆಗಿನ ಸಂಬಂಧದ ವಿಚಾರವಾಗಿ ದೂರು ನೀಡಿದ್ದು
ನವದೆಹಲಿ: ಚುನಾವಣಾ ಆಯೋಗದ ಮತದಾರರ ಪಟ್ಟಿಯವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧ ದೇಶದಾದ್ಯಂತ ಹಲವು ಪ್ರತಿಭಟನೆಗಳು ಜರಗುತ್ತಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ಎಸ್‌ಐಆರ್‌ಗೆ
ಮಡಿಕೇರಿ: ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್ರೋಗಿಗಳು ಹೆಚ್ಚುತ್ತಿದ್ದಾರೆ. ಮಹಿಳೆಯರೇ ಹೆಚ್ಚಾಗಿ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಜತೆಗೂಡಿ