ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ | ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ
ನವದೆಹಲಿ: ಭಾರತದ ಗ್ರೀನ್ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ (‘ಸಮುದ್ರ ತೀರದ ಪವನ […]









