ಸುಳ್ಯ, ಕಡಬ ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕೊರತೆ | ಸಮಸ್ಯೆ ಪರಿಹಾರಕ್ಕೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಗೆ ಕಿಶೋರ್ ಕುಮಾರ್ ಮನವಿ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಎದುರಾಗಿರುವ ಬಸ್ ಸೌಲಭ್ಯದ ಕೊರತೆಯನ್ನು ನೀಗಿಸುವಂತೆ ಮಾನ್ಯ ಸಾರಿಗೆ ಸಚಿವರಾದ ಶ್ರೀ ರಾಮಲಿಂಗ […]










