ವಂದೇ ಭಾರತ್ ರೈಲಿಗೆ ಪುತ್ತೂರಿನಲ್ಲಿ ತಾತ್ಕಾಲಿಕ ನಿಲುಗಡೆ ಸ್ವಾಗತಾರ್ಹ; ಶಾಶ್ವತ ನಿಲುಗಡೆಗೆ ಸಂಸದರ ಗ್ರೀನ್ ಸಿಗ್ನಲ್ ಹಾಗೂ ವೇಳಾಪಟ್ಟಿ ಬದಲಾವಣೆಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ
ಪುತ್ತೂರು: ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪುತ್ತೂರಿನಲ್ಲಿ ತಾತ್ಕಾಲಿಕ (ಟ್ರಯಲ್ ರನ್) ನಿಲುಗಡೆ ಒದಗಿಸಿರುವುದು ಹರ್ಷದ ವಿಚಾರವಾಗಿದ್ದು, ಈ ನಿಲುಗಡೆಯನ್ನು ಶಾಶ್ವತಗೊಳಿಸುವ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ […]










