ಲೋಕಸಭೆಯಲ್ಲಿ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸುವಂತೆ ಸಭಾಧ್ಯಕ್ಷರಿಗೆ ಡಿಎಂಕೆ ಮನವಿ; ಕಾಂಗ್ರೆಸ್ ನೊಂದಿಗೆ ಮೈತ್ರಿ ಕೊನೆಗೊಂಡಿದೆ ಎಂದು ಸಭಾಧ್ಯಕ್ಷರಿಗೆ ಕನಿಮೋಳಿ ಪತ್ರ
ಹೊಸದಿಲ್ಲಿ ಮೇ 7: ಲೋಕಸಭೆಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಸಂಸದರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸುವಂತೆ ಪಕ್ಷದ ಸಂಸತ್ ಸದಸ್ಯೆ ಕನಿಮೋಳಿ ಕರುಣಾನಿಧಿ ಅವರು […]










