ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆ..! ಇಂದು ಸಂಜೆ ನಡೆಯುವ ಶಾಸಕಾಂಗ ಸಭೆಯಲ್ಲಿ ಘೋಷಣೆ ಸಾಧ್ಯತೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಭಾರಿ ಬಹುಮತದೊಂದಿಗೆ ಗೆದ್ದಿದ್ದು, ಮುಖ್ಯಮಂತ್ರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯ ನಾಯಕ ಮತ್ತು ಹಾಲಿ ಸಿಎಂ ಮಮತಾ ಬ್ಯಾನರ್ಜಿಯವರನ್ನು ಸೋಲಿಸಿರುವ ಸುವೇಂದು […]










