ಪ್ರತಿ ಲೀಟರ್ ಪೆಟ್ರೋಲ್ ಗೆ 14 – ಡೀಸೆಲ್ 42 ರೂ. ನಷ್ಟ..! ಭಾರಿ ಬೆಲೆ ಏರಿಕೆಯ ಮುನ್ಸೂಚನೆ ನೀಡಿದ ಕೇಂದ್ರ ಪೆಟ್ರೋಲಿಯಂ ಸಚಿವ ಪುರಿ
ನವದೆಹಲಿ: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿರುವುದರಿಂದ ತೈಲ ಮಾರಾಟ ಕಂಪನಿಗಳು ಪ್ರತಿದಿನ 1,000 ಕೋಟಿ […]










