ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಸೇರಿದಂತೆ 8 ಮಂದಿಗೆ ರಾಜ್ಯಸಭಾ ಟಿಕೇಟ್ ನಿರಾಕರಿಸಿ ಹೊಸ ಮುಖಗಳಿಗೆ ಮಣೆ ಹಾಕಿದ ಬಿಜೆಪಿ
ಲಖನೌ ನವದೆಹಲಿ: ಉತ್ತರ ಪ್ರದೇಶದಿಂದ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಸೋಮವಾರ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ […]










