ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತುವಾರಿಗೆ ಸಚಿವರ ನೇಮಕ, ಕೆಲವರಿಗೆ 3-4 ಜಿಲ್ಲೆಯ ಉಸ್ತುವಾರಿ, ಯುಟಿ ಖಾದರ್ ಗೆ ಕರಾವಳಿಯ ನಾಲ್ಕು ಜಿಲ್ಲೆಗಳ ಹೊಣೆ !
ಬೆಂಗಳೂರು, ಜೂನ್ 25: ಸಂಪುಟ ವಿಸ್ತರಣೆ ವಿಳಂಬ ಮತ್ತುರಾಜ್ಯದಲ್ಲಿ ಮಳೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ […]










