ದೇಗುಲ ಹುಂಡಿಗೆ ಸಿಸಿ ಕ್ಯಾಮೆರಾ | ಅಯೋಧ್ಯೆ ರಾಮಮಂದಿರ ಕಾಣಿಕೆ ಲೂಟಿ ಬೆನ್ನಲ್ಲೆ ರಾಜ್ಯದಲ್ಲೂ ಕಣ್ಣಾವಳು
ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿಯಂತಹ ಘಟನೆ ರಾಜ್ಯದಲ್ಲಿಯೂ ಮರುಕಳಿಸದಿರಲು ಮುಂಜಾಗ್ರತೆ ಕ್ರಮವಾಗಿ ಮುಜರಾಯಿ ಇಲಾಖೆಯ ಎಲ್ಲ ಪ್ರಮುಖ ದೇವಸ್ಥಾನಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ರಾಜ್ಯ ಸರಕಾರ ನಿರ್ಧರಿಸಿದೆ. […]










