ಕೇರಳಂ ವಿಧಾನಸಭೆಯಲ್ಲಿ ವಂದೇ ಮಾತರಂ ವಿವಾದ: ಗವರ್ನರ್ ಅಸಮಾಧಾನ
ತಿರುವನಂತಪುರ: ಕೇರಳಂ ವಿಧಾನಸಭೆಯಲ್ಲಿ ‘ವಂದೇ ಮಾತರಂ’ ಸಂಬಂಧಿಸಿದಂತೆ ವಿವಾದ ಭುಗಿಲೆದ್ದಿದೆ. ವಂದೇ ಮಾತರಂ ಪೂರ್ಣವಾಗಿ ಹಾಡದಿರುವುದಕ್ಕೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ರಾಜ್ಯಪಾಲರು ಭಾಗವಹಿಸುವ ಇಂತಹ […]








