ಕರ್ನಾಟಕದಲ್ಲಿ ಎಬೋಲಾ ಭೀತಿ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಬೆಂಗಳೂರು, (ಮೇ 22): ಆಫ್ರಿಕಾದಲ್ಲಿ ಎಬೋಲಾ ವೈರಸ್ (Ebola Disease) ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು (Karnataka Health department) ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. […]










