ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದೇ ಕಾಂಗ್ರೆಸ್ ಸಾಧನೆ – ಸಂಸದ ಬ್ರಿಜೇಶ್ ಚೌಟ
ಮಂಗಳೂರು: ಅಭಿವೃದ್ಧಿ ಹೊಂದುತ್ತಿದ್ದ ರಾಜ್ಯವನ್ನು ಮೂರು ವರ್ಷಗಳಲ್ಲಿ ಸಾಲದ ಸುಳಿಯಲ್ಲಿ ಸಿಲುಕಿಸಿದ್ದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.ನಿರ್ವಹಣೆಯಿಂದಾಗಿ ರಾಜ್ಯ ಸರ್ಕಾರದ […]










