ದ.ಕ.ದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು | ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾ. ಚೌಟ ಪತ್ರ ಬರೆದು ಒತ್ತಾಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ […]










