ಪ್ರಸಾರವೇ ಇಲ್ಲದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸತತ ಎರಡು ವರ್ಷ ಕರ್ನಾಟಕದಿಂದ ಕೋಟಿ ಕೋಟಿ ವೆಚ್ಚದ ಜಾಹೀರಾತು!
ನವದೆಹಲಿ (ಜ.8): ಕಾಂಗ್ರೆಸ್ ಪಕ್ಷಕ್ಕೆ ಸೇರಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕರ್ನಾಟಕ ಸರ್ಕಾರವು ಸಾರ್ವಜನಿಕ ಜಾಹೀರಾತು ನಿಧಿಯನ್ನು ಅಸಮಾನವಾಗಿ ಹಂಚಿಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಹಾಗೂ […]










