ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ
ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ […]










