Author name: Prajna

News Updates

ಧರ್ಮಸ್ಥಳದಲ್ಲಿ ಕಪಟ ಸ್ವಾಮಿಗಳು ಪ್ರತ್ಯಕ್ಷ : ಮಂಕುಬೂದಿಗೆ ಎರಚಿ ಹಣ ದೋಚಿ ಎಸ್ಕೇಪ್

‘ಅ’ಸ್ವಾಮಿಯ ಮಂಕುಬೂದಿಗೆ ಮೂರ್ಛ ಹೋದ ಮಹಿಳೆ : ಪುರುಷನಿಂದ ಹಣ ದೋಚಿ ಪರಾರಿಯಾದ ಸ್ವಾಮೀಜಿ ವೇಷಧಾರಿಗಳು!ಬೆಳ್ತಂಗಡಿ : ಸತ್ಯಸಾಯಿ ಭಕ್ತರ ಸೋಗಿನಲ್ಲಿ ಸ್ವಾಮೀಜಿಗಳ ವೇಷದಲ್ಲಿ ಸಂಶಯಾಸ್ಪದವಾಗಿ ಬಂದ […]

News Updates

ವಿಚ್ಛೇದನ ನಂತರ ವರದಕ್ಷಿಣೆ ಪಡೆದ ಎಲ್ಲಾ ವಸ್ತುಗಳನ್ನು ವಾಪಸ್ ಕೊಡಬೇಕು, ಮುಸ್ಲಿಂ ಮಹಿಳೆಯರ ಪರ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

ನವದೆಹಲಿ: ವಿಚ್ಛೇದನ ಮತ್ತು ವರದಕ್ಷಿಣೆ ಕುರಿತು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ವಿಚ್ಛೇದಿತ ಮುಸ್ಲಿಂ ಮಹಿಳೆಯು ಮದುವೆಯ ಸಮಯದಲ್ಲಿ ತನ್ನ ತಂದೆಯಿಂದ ತನ್ನ ಪತಿಗೆ ನೀಡಿದ

News Updates

ಡಾಲರ್‌ನೆದುರು ಸಾರ್ವಕಾಲಿಕ ಕನಿಷ್ಠ 90.2ಕ್ಕೆ ಕುಸಿದ ರೂಪಾಯಿ ಮೌಲ್ಯ| ಈ ವರ್ಷ ಏಷ್ಯಾದಲ್ಲಿ ಅತ್ಯಂತ ಕುಸಿತ ಕಂಡ ಕರೆನ್ಸಿ ಎಂಬ ಅಪಖ್ಯಾತಿ!

ಹೊಸದಿಲ್ಲಿ: ಭಾರತೀಯ ರೂಪಾಯಿಯು ಬುಧವಾರ ಅಮೆರಿಕನ್ ಡಾಲರ್ ಎದುರು 90.2 ರೂಪಾಯಿಗೆ ಕುಸಿದಿದ್ದು, ಇತಿಹಾಸದಲ್ಲೇ ಅತೀ ಕಡಿಮೆ ಮಟ್ಟಕ್ಕೆ ತಲುಪಿದೆ. ಅಮೆರಿಕದ ಸುಂಕಗಳು, ವಿದೇಶಿ ಬಂಡವಾಳದ ದುರ್ಬಲ

News Updates

ದೆಹಲಿ | MCD ಉಪಚುನಾವಣೆ ಫಲಿತಾಂಶ: ಬಿಜೆಪಿ 7, ಎಎಪಿ 3; ಕಾಂಗ್ರೆಸ್ ಗೆ ಸಂಗಮ್ ವಿಹಾರ್‌ನಲ್ಲಿ ಜಯ

ಹೊಸದಿಲ್ಲಿ: ದಿಲ್ಲಿ ಮಹಾನಗರ ಪಾಲಿಕೆಯ 12 ವಾರ್ಡ್‌ಗಳಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಭಾರತೀಯ ಜನತಾ ಪಕ್ಷ (BJP) ಏಳು ಸ್ಥಾನಗಳಲ್ಲಿ ಜಯಗಳಿಸಿದೆ. ಆಮ್ ಆದ್ಮ

News Updates

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕಾಗಿ ಬುಧವಾರ ಮಂಗಳೂರಿಗೆ ಆಗಮಿಸಿದ್ದಾರೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ

News Updates

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ 59, ಮರಳುಗಾರಿಕೆಗೆ 42 ಪರವಾನಿಗೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಕೆಂಪುಕಲ್ಲು ಗಣಿಗಾರಿಕೆಗೆ 59, ಮರಳುಗಾರಿಕೆಗೆ 42 ಪರವಾನಿಗೆ ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ.ಜಿಲ್ಲೆಯಲ್ಲಿಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59

News Updates

ಹಿಂದಿ ಕಲಿಯುವುದು ನನ್ನ ಹಕ್ಕು: ತಮಿಳುನಾಡಿನಲ್ಲಿ ಅದು ಸಾಧ್ಯವಾಗಲಿಲ್ಲ; ಮುರುಗನ್

ವಾರಾಣಸಿ (ಉತ್ತರ ಪ್ರದೇಶ): ‘ಹಿಂದಿ ಭಾಷೆ ಕಲಿಯುವುದು ನನ್ನಹಕ್ಕು. ಆದರೆ, ತಮಿಳುನಾಡು ರಾಜಕೀಯದಿಂದಾಗಿ ನನಗೆ ಹಿಂದಿ ಕಲಿಕೆ ಸಾಧ್ಯವಾಗಲಿಲ್ಲ’ ಎಂದು ಕೇಂದ್ರ ಪ್ರಸಾರ ಖಾತೆ ರಾಜ್ಯ ಸಚಿವ

News Updates

ಪ್ರವಾಹ ಪೀಡಿತ ಲಂಕಾಗೆ ಕೆಟ್ಟ ಆಹಾರ ಕಳುಹಿಸಿದ ಪಾಕ್?: ಹರಿದಾಡುತ್ತಿವೆ ಚಿತ್ರಗಳು

ದಿತ್ವಾ ಚಂಡಮಾರುತದ ಅಬ್ಬರದಿಂದ ನಲುಗಿರುವ ಶ್ರೀಲಂಕಾಗೆ ನೆರವಿನ ಹಸ್ತ ಚಾಚಿದ್ದ ಪಾಕಿಸ್ತಾನ, ಸಂತ್ರಸ್ತರಿಗೆ ಅಹಾರ ಪದಾರ್ಥಗಳನ್ನು ಕಳುಹಿಸಿಕೊಟ್ಟಿತ್ತು. ಆದರೆ, ಆ ಆಹಾರದ ಪೊಟ್ಟಣಗಳು ಅವಧಿ ಮೀರಿದವುಗಳಾಗಿವೆ ಎಂಬುದಾಗಿ

News Updates

ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಯೋಗಿ: ಉತ್ತರಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ

ವಾರಾಣಸಿ: ದೇಶದ ಹಲವು ಭಾಷೆಗಳಲ್ಲಿ ವೃತ್ತಿಪರ ಶಿಕ್ಷಣ ನೀಡುವ ಮಹತ್ವದ ಕ್ರಮವನ್ನು ಉತ್ತರ ಪ್ರದೇಶ ಸರ್ಕಾರ ಕೈಗೊಂಡಿದೆ. ವಾರಾಣಸಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಕಾಶಿ ತಮಿಳು ಸಂಗಮ 4.0’

News Updates

ನಂದಿನಿ ಪಾರ್ಲರ್ ಗಳಲ್ಲಿ ಬೇರೆ ಬ್ರಾಂಡ್ ಪ್ರಾಡಕ್ಟ್ ಇಡುವಂತಿಲ್ಲ, ಇಟ್ರೆ ಲೈಸೆನ್ಸ್ ಕ್ಯಾನ್ಸಲ್

ನಂದಿನಿ ಪಾರ್ಲ‌್ರಗಳಲ್ಲಿ ಬೇರೆ ಬೇರೆ ಬ್ರಾಂಡ್ ಮಾರಾಟಕ್ಕೆ ಬ್ರೇಕ್ ಹಾಕಲು ಕೆಎಂಎಫ್ ಕಠಿಣ ನಿರ್ಧಾರಕ್ಕೆ ಮುಂದಾಗಿದ್ದು, ಲೈಸೆನ್ಸ್ ರದ್ದು ಮಾಡೋದಾಗಿ ಖಡಕ್‌ ಎಚ್ಚರಿಕೆ ನೀಡಿದೆ.ಶುದ್ಧತೆ ಹಾಗೂ ಗುಣಮಟ್ಟಕ್ಕೆ

error: Content is protected !!