ಸಿಎಂ, ಡಿಸಿಎಂ ನಡುವೆ ಗದ್ದುಗೆ ತಿಕ್ಕಾಟ: ಸಂಪುಟ ಸಭೆಯಲ್ಲಿ ಪ್ರಸ್ತಾಪ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ನಾಯಕತ್ವಕ್ಕಾಗಿ ನಡೆಯುತ್ತಿರುವ ತಿಕ್ಕಾಟದ ವಿಷಯ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಪ್ರಸ್ತಾಪವಾಗಿದೆ. ಗೊಂದಲ ನಿವಾರಿಸುವಂತೆ […]










