ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಯಥಾಪ್ರಕಾರ ಭೋಜನ ಪ್ರಸಾದ ಮತ್ತು ಉಪಹಾರ ವ್ಯವಸ್ಥೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಮತ್ತು ಭೋಜನ ಪ್ರಸಾದ ವಿತರಣೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ.ಪ್ರತಿದಿನದಂತೆ ಭೋಜನ ಪ್ರಸಾದ ಮತ್ತು ಉಪಹಾರವನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಒಂದು ವಾರಕ್ಕೆ ಬೇಕಾದ […]





