ಎಸ್‌ಐಆರ್ ವಿರೋಧಿಸಿ ಮೂರೇ ದಿನದಲ್ಲಿ ಕವನ ಸಂಕಲನ ರಚಿಸಿದ ಮಮತಾ ಬ್ಯಾನರ್ಜಿ
ನವದೆಹಲಿ: ಚುನಾವಣಾ ಆಯೋಗದ ಮತದಾರರ ಪಟ್ಟಿಯವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧ ದೇಶದಾದ್ಯಂತ ಹಲವು ಪ್ರತಿಭಟನೆಗಳು ಜರಗುತ್ತಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ಎಸ್‌ಐಆರ್‌ಗೆ […]
ನವದೆಹಲಿ: ಚುನಾವಣಾ ಆಯೋಗದ ಮತದಾರರ ಪಟ್ಟಿಯವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧ ದೇಶದಾದ್ಯಂತ ಹಲವು ಪ್ರತಿಭಟನೆಗಳು ಜರಗುತ್ತಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೂಡ ಎಸ್‌ಐಆರ್‌ಗೆ […]
ಮಡಿಕೇರಿ: ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್ರೋಗಿಗಳು ಹೆಚ್ಚುತ್ತಿದ್ದಾರೆ. ಮಹಿಳೆಯರೇ ಹೆಚ್ಚಾಗಿ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಜತೆಗೂಡಿ
ಬೆಂಗಳೂರು: ಜನವರಿ ತಿಂಗಳೊಂದರಲ್ಲೇ 4,894 ಟನ್ಸಾಬೂನು ಮತ್ತು ಮಾರ್ಜಕಗಳನ್ನು ಉತ್ಪಾದಿಸಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು (ಕೆಎಸ್‌ಡಿಎಲ್) ತನ್ನ ಹಿಂದಿನ ದಾಖಲೆಗಳನ್ನು ಮುರಿದಿದೆ ಎಂದು ಬೃಹತ್
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕ ಅಣ್ಣಾಮಲೈ ಅವರು ಅನಿರೀಕ್ಷಿತ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ತಮಗೆ ವಹಿಸಲಾಗಿದ್ದ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ
ಮಾಸ್ಕೊ: ಕಚ್ಚಾ ತೈಲ ಖರೀದಿ ಸ್ಥಗಿತಗೊಳಿಸುವ ಕುರಿತು ಭಾರತದಿಂದ ಯಾವುದೇ ರೀತಿಯ ಸಂದೇಶ ಸ್ವೀಕರಿಸಿಲ್ಲ ಎಂದು ರಷ್ಯಾ ಸ್ಪಷ್ಟಪಡಿಸಿದೆ. ರಷ್ಯಾ ಸರ್ಕಾರದ ವಕ್ತಾರ ದಿಮಿಟ್ರಿ ಪೆಸ್ಕೋವ್ ಸ್ಪಷ್ಟನೆ
ಬೆಂಗಳೂರು: ನಿಗಮ ಮಂಡಳಿಗಳ ಅಧ್ಯಕ್ಷರಾಗಿ ಶಾಸಕರನೇಮಕದಲ್ಲಿ ಸಂವಿಧಾನ ಹಾಗೂ ಕಾನೂನು ಉಲ್ಲಂಘನೆಯಾಗಿರುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ವಾಸ್ತವ ವರದಿಯನ್ನು ಸಲ್ಲಿಸುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸರ್ಕಾರದ
ಬೆಂಗಳೂರು: ರಿಯಲ್ ಎಸ್ಟೇಟ್ ಕಂಪನಿಯಾದ ‘ಕಾನ್ಸಿಡೆಂಟ್ಗ್ರೂಪ್’ನ ಮುಖ್ಯಸ್ಥ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಂಪನಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ಲೆಕ್ಕ ಪರಿಶೋಧಕರಿಂದ (ಸಿ.ಎ) ವಿಶೇಷ ತನಿಖಾ ತಂಡದ (ಎಸ್‌ಐಟಿ)
ಭಾರತ ದೇಶದಲ್ಲಿ ಭಾರತೀಯತೆ ಇದೆ, ಅದು ಸನಾತನ ಧರ್ಮದಲ್ಲಿದೆ. ಹಿಂದೂ ಧರ್ಮದ ಆಳ, ಅರಿವಿಲ್ಲದ ನಮ್ಮಲ್ಲಿ ಪರಿವರ್ತನೆ ಆಗದಿದ್ದರೆ ಸಾದ್ಯವಿಲ್ಲ. ಧರ್ಮಕ್ಕೆ ಆಳಿವಿಲ್ಲ ಆದರೆ ಪರಿವರ್ತನೆ ಅವಶ್ಯ,
ವಾಷಿಂಗ್ಟನ್/ನವದೆಹಲಿ: ಕಳೆದ ಕೆಲವು ತಿಂಗಳಿಂದ ಭಾರತಮತ್ತು ಅಮೆರಿಕ ನಡುವೆ ನಡೆಯುತ್ತಿದ್ದ ವ್ಯಾಪಾರ ಸಂಘರ್ಷಕ್ಕೆ ಈಗ ಸುಖಾಂತ್ಯ ಸಿಕ್ಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಉತ್ಪನ್ನಗಳ
ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ ಇಂದು ತೀವ್ರ ಹೈಡ್ರಾಮಾ ನಡೆದಿದ್ದು, ಸ್ಪೀಕರ್ ಪೀಠದ ಮೇಲೆ ಕಾಗದ ಹರಿದು ಎಸೆದ ಆರೋಪದ ಮೇಲೆ ಎಂಟು ಮಂದಿ ವಿರೋಧ ಪಕ್ಷದ ಸಂಸದರನ್ನು