ಬೆಳ್ತಂಗಡಿಯ ಸುಮಂತ್ ಅನುಮಾಸ್ಪದ ಸಾವಿನ ಕುರಿತು ತನಿಖೆಯನ್ನು ನಡೆಸುವಂತೆ ಸದನದಲ್ಲಿ ಅಗ್ರಹಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಸುಮಂತ್ ಎನ್ನುವ ಬಾಲಕನ ಅನುಮಾಸ್ಪದ ಸಾವಿನ ತನಿಖೆಯನ್ನು ನಿಸ್ಪಕ್ಷಪಾತವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಸದನದಲ್ಲಿ ಗೃಹ ಸಚಿವನ್ನು ಸೂಕ್ತ […]










