ಕೋಳಿ ಅಂಕಕ್ಕೆ ‘ಜೂಜು ಮಸ್ತಿ’ ಹಣೆಪಟ್ಟಿ ಕಟ್ಟಿ ನಿರ್ಬಂಧಕ್ಕೆ ವಿರೋಧ | ದಕ್ಷಿಣ ಕನ್ನಡ ಜಿಲ್ಲಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ರಚನೆ
ಪುತ್ತೂರು: ರೈತರಜನಪದ ಕ್ರೀಡೆಯಾಗಿರುವ ಕಂಬಳಕ್ಕೆ ತಡೆಯ ಬಳಿಕ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಜೂಜು ಮಸ್ತಿ ಎಂಬ ಹಣೆಪಟ್ಟಿ ಕಟ್ಟಿ ಪ್ರಸ್ತುತ ನಿರ್ಬಂಧ ಹೇರಲಾಗಿದೆ. ಇದರ ವಿರುದ್ಧ ಹೋರಾಟಕ್ಕಾಗಿ […]









