‘ಆಯುಷ್ಮಾನ್ ವಯೋ ವಂದನಾ’ ಯೋಜನೆ ಜಾರಿಯಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ | 2,16,265 ಹಿರಿಯ ನಾಗರಿಕರ ಕಾರ್ಡ್‌ಗಳು ಊಟಕ್ಕಿಲ್ಲದ ಉಪ್ಪಿನಕಾಯಿ! : ಸದನದಲ್ಲಿ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು
ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಜಾರಿಗೆ ತಂದಿರುವ ಅತ್ಯಂತ ಮಹತ್ವಾಕಾಂಕ್ಷೆಯ ‘ಆಯುಷ್ಮಾನ್ ವಯೋ ವಂದನಾ’ ಆರೋಗ್ಯ ವಿಮಾm ಯೋಜನೆಯನ್ನು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸದೆ, […]










