ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಿ: ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್
ಬೆಂಗಳೂರು: ದೇಶದ ಅಭಿವೃದ್ಧಿ ದೃಷ್ಟಿಯಿಂದ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸುವುದು ಅಗತ್ಯ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅಭಿಪ್ರಾಯಪಟ್ಟರು. ನ್ಯಾಷನಲ್ ಕೊಯಿಲಿಷನ್ […]










