500 ಜನರ ಮೆರವಣಿಗೆ ಗೆ ರಸ್ತೆಯನ್ನೇ ಬ್ಲಾಕ್ ಮಾಡಿರುವುದು ಅಕ್ಷಮ್ಯ |ಸಾರ್ವಜನಿಕರಿಗಾದ ತೊಂದರೆಗೆ ಹೊಣೆ ಯಾರು?|ನ.ಪಂ. ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಪ್ರಶ್ನೆ
ನಿನ್ನೆ ಸೆಪ್ಟೆಂಬರ್ 11ರಂದು ಪ್ರವಾದಿಯವರ ಜನ್ಮದಿನದ ಅಂಗವಾಗಿ ಕಾಲ್ನಡಿಗೆ ಜಾಥಾ ಹಾಗೂ ದಫ್ ಪ್ರದರ್ಶನ ಸುಳ್ಯದಲ್ಲಿ ನಡೆದಿದ್ದು ಕೇವಲ 500ರಷ್ಟಿದ್ದ ಜನರ ಪ್ರದರ್ಶನಕ್ಕೆ ಮುಖ್ಯ ರಸ್ತೆ ಇಡೀ […]










