ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 23 ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಚಾಲನೆ; ಸೆ.13 ರಂದು ಸಂಸದ ಬ್ರಿಜೇಶ್ ಚೌಟರಿಂದ ಗುದ್ದಲಿ ಪೂಜೆ
ಸುಳ್ಯ:ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಸುಳ್ಯ ಮತ್ತು ಕಡಬ ತಾಲೂಕಿನ ಗ್ರಾಮೀಣ ಭಾಗದಲ್ಲಿ 23 ನೂತನ ಆರೋಗ್ಯ ಮತ್ತು ಕ್ಷೇಮ […]










