Author name: Prajna

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ನವದೆಹಲಿ, 04 ಆಗಸ್ಟ್ 26: 2016ರಲ್ಲಿ ಪ್ರಧಾನಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನ (PMSMA) ಪ್ರಾರಂಭವಾದಾಗಿನಿಂದ, ಭಾರತದಾದ್ಯಂತ 7.91 ಕೋಟಿಗೂ ಹೆಚ್ಚು ಗರ್ಭಿಣಿಯರು ತಜ್ಞ ವೈದ್ಯರ ನೇತೃತ್ವದಲ್ಲಿ ಉಚಿತವಾಗಿ, […]

News Updates

ಲೋಕಸಭೆಯಲ್ಲಿ ನಿಯಮ 377ರಡಿ ಸೇವಾ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | ನಿವೃತ್ತ ಸೈನಿಕರಿಗೆ ECHS ಯೋಜನೆಯಡಿ ಚಿಕಿತ್ಸೆ ಪಡೆಯಲು ಎದುರಾಗಿರುವ ಅಡೆ-ತಡೆಗಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ

ನವದೆಹಲಿ: ದೇಶದಲ್ಲಿ ಸೇವಾ ನಿವೃತ್ತ ಸೈನಿಕರು ಹಾಗೂ ಅವರ ಕುಟುಂಬಸ್ಥರಿಗೆ ಯಾವುದೇ ಅಡೆ-ತಡೆಗಳಿಲ್ಲದೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಅನುಕೂಲವಾಗುವಂತೆ ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ

News Updates

ಸಿರಿಬಾಗಿಲು-ಎಡಕುಮೇರಿ ಮಣ್ಣು ತೆರವು ಯಶಸ್ವಿ: ರೈಲು ಸಂಚಾರ ಮರುಆರಂಭ!

ಸಿರಿಬಾಗಿಲು – ಎಡಕುಮೇರಿ ನಡುವೆ ಹಳಿ ಮೇಲೆ ಬಿದ್ದಿದ್ದ ಮಣ್ಣುನ್ನು ಯಶಸ್ವಿಯಾಗಿ ತೆರವುಗೊಳಿಸಲಾಗಿದ್ದು, ಈ ಭಾಗದಲ್ಲಿ ರೈಲು ಸಂಚಾರವನ್ನು ಅಧಿಕೃತವಾಗಿ ಪುನಾರಂಭಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

News Updates

ಇ20 ಪೆಟ್ರೋಲ್‌: ‘ಪ್ರಧಾನಿ ನಿವಾಸ ಚಲೋ’ ಇಂದು

ನವದೆಹಲಿ: ಎಥನಾಲ್ ಮಿಶ್ರಿತ ಇ20 ಪೆಟ್ರೋಲ್‌ ವಿರೋಧಿಸಿ,ಸಾರ್ವಜನಿಕರು ಸಹಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು, ಪ್ರಧಾನಮಂತ್ರಿಗಳ ನಿವಾಸಕ್ಕೆ 100 ಜನರೊಂದಿಗೆ ಮಂಗಳವಾರದಂದು (ಆಗಸ್ಟ್ 4) ತೆರಳಲಾಗುವುದು ಎಂದು ಆಮ್‌ಆದ್ಮ

News Updates

‘ಯಾರೂ ಮುಖ್ಯರಲ್ಲ, ಅಮುಖ್ಯರೂ ಅಲ್ಲ’ ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಸಂದೇಶ

ಸಾಮಾನ್ಯವಾಗಿ ಉಪಚುನಾವಣೆಗಳ ಫಲಿತಾಂಶಗಳು ನಿರೀಕ್ಷಿತವಾಗಿರುತ್ತದೆ. ಆಡಳಿತ ಪಕ್ಷಕ್ಕೆ ಅಧಿಕಾರ ಲಾಭ ಸಿಗುತ್ತದೆ. ಮತದಾರರೂ ಪ್ರಯೋಗಕ್ಕಿಂತ ಸ್ಥಿರತೆ ಕಾಯ್ದುಕೊಳ್ಳುವ ಮನಸ್ಸು ಮಾಡುತ್ತಾರೆ. ಹೀಗಾಗಿ ಉಪ ಚುನಾವಣೆಗಳಲ್ಲಿ ಆಡಳಿತ ಪಕ್ಷಕ್ಕೆ

News Updates

ಎಸ್.ಎಸ್.ಮಲ್ಲಿಕಾರ್ಜುನ್‌ಗೆ ಮತ್ತೆ ಒಲಿದ ಸಚಿವ ಸ್ಥಾನ

ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮತ್ತೆ ಸಚಿವ ಸ್ಥಾನ ಒಲಿದಿದೆ. ಹೈಕಮಾಂಡ್‌ ಬಿಡುಗಡೆ ಮಾಡಿದ ಸಚಿವರ ಪಟ್ಟಿಯಲ್ಲಿ ಮಾಜಿ ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್

News Updates

ಕೈತಪ್ಪಿದ ಸಚಿವ ಸ್ಥಾನ: ರಾಜೀನಾಮೆಗೆ ಮುಂದಾದ ಕಾಂಗ್ರೆಸ್‌ನ ಇಬ್ಬರು ಶಾಸಕರು?

ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು (ಸೋಮವಾರ) ಸಂಜೆ 5

News Updates

ಬಿಜೆಪಿ ಭದ್ರಕೋಟೆ ಭೇದಿಸಿದ ಪ್ರಶಾಂತ್ ಕಿಶೋರ್

ಪಟ್ನಾ: ಬಿಹಾರದಲ್ಲಿ ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿತವಾಗಿದ್ದ ‘ಬಾಂಕೀಪುರ’ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷದ ಸಂಸ್ಥಾಪಕ ಹಾಗೂ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಗೆಲುವು

News Updates

ಪಟ್ಟಿಯಲ್ಲಿದ್ದರೂ ಕೊನೆ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡಗೆ ಕೈತಪ್ಪಿದ ಮಂತ್ರಿಗಿರಿ!

ಬೆಂಗಳೂರು: ಕರ್ನಾಟಕದ ಸಚಿವ ಸಂಪುಟ ವಿಸ್ತರಣೆ ಸಂಬಂಧ20 ಮಂದಿ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಿತ್ತಾದರೂ 19 ಮಂದಿ ಮಾತ್ರ ಸಚಿವರಾಗಿ ಇಂದು (ಸೋಮವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸಚಿವರ

News Updates

ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಸಿದ್ದರಾಮಯ್ಯ, ಜಾರಕಿಹೊಳಿ ಗೈರು: ಚರ್ಚೆಗೆ ಗ್ರಾಸ

ಬೆಂಗಳೂರು: ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆಮಾಜಿ ಮುಖ್ಯಮಂತ್ರಿ, ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಗೈರಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ

error: Content is protected !!