ಸುಳ್ಯ :ಪಂಜ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ: ಸೀಮೆಯ ಭಕ್ತರ ಒಗ್ಗಟ್ಟಿಗೆ ಸಾಕ್ಷಿಯಾದ ಶಿವಸಾನಿಧ್ಯ!
ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೀಮೆಯ ಭಕ್ತರೆಲ್ಲರೂ ಒಂದಾಗಿ ಕ್ಷೇತ್ರ ಸಾನಿಧ್ಯ ವೃದ್ಧಿಗಾಗಿ ಶತರುದ್ರಾಭಿಷೇಕ ಹಾಗೂ ಮಹಾ ಸೀಯಾಳ ಅಭಿಷೇಕ ಸೇವೆಯನ್ನು ಅತ್ಯಂತ ವಿಜೃಂಭಣೆಯಿಂದ […]










