ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ
ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣಗೊಳ್ಳಲಿರುವ ಜಿಲ್ಲೆಯಮೊದಲ ಸರಕಾರಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳ ಜತೆ ಶಾಸಕ ಅಶೋಕ್ ರೈ […]










