ಜ.6ರಂದು ದೇವರಾಜ ಅರಸು ದಾಖಲೆ ಸರಿಗಟ್ಟಲಿರುವ ‘ಮುಖ್ಯಮಂತ್ರಿ’ ಸಿದ್ದರಾಮಯ್ಯ
ಬೆಂಗಳೂರು : ಸಿದ್ದರಾಮಯ್ಯ ಅವರು ಜ.7ರಂದುಕರ್ನಾಟಕದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದು, ಸಂಭ್ರಮಾಚರಣೆಗೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.ದೇವರಾಜ ಅರಸು ಅವರು ಈವರೆಗಿನ […]









