43 ಶಾಸಕರಿಗೆ ನಿಗಮ-ಮಂಡಳಿಗಳ ಅಧ್ಯಕ್ಷಗಿರಿ: ಕಾನೂನು ಉಲ್ಲಂಘನೆಯ ವರದಿಗೆ ಸೂಚನೆ
ಬೆಂಗಳೂರು: ನಿಗಮ ಮಂಡಳಿಗಳ ಅಧ್ಯಕ್ಷರಾಗಿ ಶಾಸಕರನೇಮಕದಲ್ಲಿ ಸಂವಿಧಾನ ಹಾಗೂ ಕಾನೂನು ಉಲ್ಲಂಘನೆಯಾಗಿರುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ವಾಸ್ತವ ವರದಿಯನ್ನು ಸಲ್ಲಿಸುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸರ್ಕಾರದ […]










