ಬಿಜೆಪಿ ಬಳ್ಳಾರಿ ಚಲೋ ಯಶಸ್ವಿ | ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿದ ಯಾತ್ರೆ,ನಾಯಕರ ಒಗ್ಗಟ್ಟು ಪ್ರದರ್ಶನ
ಬಳ್ಳಾರಿ :ಲಿಂಗಸುಗೂರಿನಿಂದ 9 ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಿ ಬಂದ ಬಿಜೆಪಿಯ ಐತಿಹಾಸಿಕ ‘ಬಳ್ಳಾರಿ ಚಲೋ’ ಜನಾಂದೋಲನ ಪಾದಯಾತ್ರೆ ಇಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶದೊಂದಿಗೆ ಯಶಸ್ವಿಯಾಗಿ ಸಮಾಪ್ತಿಯಾಯಿತು.ಮಹರ್ಷಿ […]










