ತುಂಗಭದ್ರಾ ಡ್ಯಾಂ: ಗೇಟುಗಳ ಅಳವಡಿಕೆ ಕಾರ್ಯಕ್ರಮಕ್ಕೆ ಜಲಸಂಪನ್ಮೂಲ ಸಚಿವರೇ ಗೈರು!
ಕೊಪ್ಪಳ: ನೀರಾವರಿಗೆ ಸಂಬಂಧಿಸಿದ ಪ್ರಮುಖ ಕಾರ್ಯಕ್ರಮಕ್ಕೆ ರಾಜ್ಯದ ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾರೆಡ್ಡಿ ಗೈರಾದರು. ಜೂ. 18ರಂದು ಕಾರ್ಯಕ್ರಮ ನಡೆಯುವ ಸ್ಥಳ, ಹೆಲಿಪ್ಯಾಡ್ ಹಾಗೂ ಜಲಾಶಯ ಸೇರಿದಂತೆ […]
ಕೊಪ್ಪಳ: ನೀರಾವರಿಗೆ ಸಂಬಂಧಿಸಿದ ಪ್ರಮುಖ ಕಾರ್ಯಕ್ರಮಕ್ಕೆ ರಾಜ್ಯದ ಜಲಸಂಪನ್ಮೂಲ ಖಾತೆ ಸಚಿವ ರಾಮಲಿಂಗಾರೆಡ್ಡಿ ಗೈರಾದರು. ಜೂ. 18ರಂದು ಕಾರ್ಯಕ್ರಮ ನಡೆಯುವ ಸ್ಥಳ, ಹೆಲಿಪ್ಯಾಡ್ ಹಾಗೂ ಜಲಾಶಯ ಸೇರಿದಂತೆ […]
ಬೆಂಗಳೂರು, ಜೂನ್ 25: ಸಂಪುಟ ವಿಸ್ತರಣೆ ವಿಳಂಬ ಮತ್ತುರಾಜ್ಯದಲ್ಲಿ ಮಳೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ
ಜಬಲ್ಪುರ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಪುತ್ರ ಕಾರ್ತಿಕೇಯ ಸಿಂಗ್ ಅವರ ಬಗ್ಗೆ ನೀಡಿದ್ದ ಮಾನಹಾನಿಕರ ಹೇಳಿಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಧ್ಯ
ಕ್ಯಾರಕಾಸ್: ವೆನೆಜುವೆಲಾದ ರಾಜಧಾನಿ ಕಾರಕಾಸ್‌ನಲ್ಲಿಬುಧವಾರ ಸಂಜೆ ಸಂಭವಿಸಿದ ಪ್ರಬಲ ಸರಣಿ ಭೂಕಂಪಕ್ಕೆ ಬೃಹತ್ ಕಟ್ಟಡಗಳು ನೆಲಕ್ಕುರುಳಿದ್ದು, ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಮೊದಲ ಭೂಕಂಪವು
ವಾಷಿಂಗ್ಟನ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸುವಸಂಬಂಧ ಮಾತುಕತೆ ನಡೆಯುತ್ತಿರುವುದರಿಂದ ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳಿಂದ ಯಾವುದೇ ಶುಲ್ಕ ಸಂಗ್ರಹಿಸುವುದಿಲ್ಲ ಎಂದು ಇರಾನ್ ಭರವಸೆ ನೀಡಿದೆ ಎಂದು ಅಮೆರಿಕ ಅಧ್ಯಕ್ಷ
ಟೋಕಿಯೊ: ಉತ್ತರ ಜಪಾನ್‌ನ ಕರಾವಳಿ ಪ್ರದೇಶದಲ್ಲಿಗುರುವಾರ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಭೀತಿಯಿಲ್ಲ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ. ಇವಾಟೆಯ ಪೂರ್ವ ಕರಾವಳಿಯಲ್ಲಿ
ಚೆನ್ನೈ: ತಮ್ಮ ಪಕ್ಷವು ದ್ರಾವಿಡ ರಾಜಕೀಯದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಪೆರಿಯಾರ್ ಇ.ವಿ. ರಾಮಸಾಮಿ ಅವರ ವಿಶಾಲ ಸಾಮಾಜಿಕ ತತ್ವಗಳನ್ನು ಅಳವಡಿಸಿಕೊಂಡಿದ್ದರೂ, ನಾಸ್ತಿಕತೆ ಮತ್ತು ಧಾರ್ಮಿಕ ನಂಬಿಕೆಯ
ಅಯೋಧ್ಯೆ ಲಕ್ಕೋ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಸಂಗ್ರಹ ಮತ್ತು ನಿಧಿ ಬಳಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಕುರಿತು
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಉತ್ಸವ ಕಟ್ಟೆಗಳ ನಿರ್ಮಾಣ ಕಾರ್ಯಗಳು ಇದೀಗ ಭರದಿಂದ ಸಾಗುತ್ತಿವೆ. ಪರಂಪರೆ ಮತ್ತು ಆಧ್ಯಾತ್ಮಿಕತೆ ಬೆರೆತ ಈ ಮಹತ್ವಾಕಾಂಕ್ಷಿ ಕಾರ್ಯವು ದೇವಸ್ಥಾನದ