ನವದೆಹಲಿಯಲ್ಲಿ ಪೇಜಾವರ ಶ್ರೀಗಳ 39ನೇ ಚಾತುರ್ಮಾಸ್ಯ ವ್ರತ ಸಂಕಲ್ಪ; ಸಮಾರಂಭದಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದ ಸಂಸದ ಬಿ.ವೈ.ರಾಘವೇಂದ್ರ
ನವದೆಹಲಿ, 30 ಜುಲೈ 2026: ರಾಷ್ಟ್ರ ರಾಜಧಾನಿ ನವದೆಹಲಿಯ ವಸಂತ್ ಕುಂಜ್‌ನಲ್ಲಿರುವ ಶ್ರೀ ವೇದವ್ಯಾಸ ಗುರುಕುಲ ಹಾಗೂ ಶ್ರೀ ಕೃಷ್ಣಧಾಮದಲ್ಲಿ ಉಡುಪಿಯ ಪೇಜಾವರ ಅಧೋಕ್ಷಜ ಮಠದ ಪೀಠಾಧಿಪತಿಗಳಾದ […]









