ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ; ರಾಜ್ಯದ ಕರಾವಳಿ ಮೀನುಗಾರರಿಗೆ ನೆರವಾಗಲು ಪ್ರತ್ಯೇಕ ಸೀಮೆಎಣ್ಣೆ ಹಂಚಿಕೆಗೆ ಕೋರಿಕೆ
ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿ; ಸಾಂಪ್ರದಾಯಿಕ ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಿಗೆ 2026–27ನೇ ಸಾಲಿನಲ್ಲಿ 24,090 KL ಸೀಮೆಎಣ್ಣೆ ಒದಗಿಸುವಂತೆ ನವದೆಹಲಿಯಲ್ಲಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ […]










