ಶಿವಮೊಗ್ಗದ ಇಎಸ್ಐ (ESI) ಫಲಾನುಭವಿಗಳಿಗೆ ಸಿಹಿಸುದ್ದಿ ಸಿಗುವ ನಿರೀಕ್ಷೆ: ಖಾಸಗಿ ಆಸ್ಪತ್ರೆ ರೆಫರಲ್, ಔಷಧಿ ಕೊರತೆ ಸರಿಪಡಿಸಲು ಜನಪ್ರತಿನಿಧಿಗಳ ಮಹತ್ವದ ಸಭೆ!
ಶಿವಮೊಗ್ಗ: ಜಿಲ್ಲೆಯ ಕಾರ್ಮಿಕರು ಹಾಗೂ ಅವರ ಕುಟುಂಬಸ್ಥರು ನೌಕರರ ರಾಜ್ಯ ವಿಮಾ ನಿಗಮದ (ESIC) ಆಸ್ಪತ್ರೆಗಳಲ್ಲಿ ಎದುರಿಸುತ್ತಿರುವ ವೈದ್ಯಕೀಯ ಚಿಕಿತ್ಸಾ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ […]










