ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದ ಪ್ರವಾಸೋದ್ಯಮ ಇಲಾಖೆ ಜೆಡಿ ತಿಪ್ಪೇಸ್ವಾಮಿ ಲೋಕಾ ಬಲೆಗೆ
ವಿಶ್ವವಿಖ್ಯಾತ ಹಂಪಿಯ ಪ್ರವಾಸಿ ತಾಣಗಳ ಸಾಕ್ಷ್ಯಚಿತ್ರ ತಯಾರಿಕೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿ ಬಿಲ್ ಪಾವತಿಸಲು ಲಂಚ ಪಡೆಯುತ್ತಿದ್ದ ಪ್ರವಾಸೋದ್ಯಮ ಇಲಾಖೆಯ ಕಲ್ಬುರ್ಗಿ ಜಂಟಿ ನಿರ್ದೇಶಕ ತಿಪ್ಪೇಸ್ವಾಮಿ […]









