Author name: Prajna

News Updates

ಮೇ 5ರ ನಂತರ ರಾಜ್ಯ ರಾಜಕಾರಣ ಉಲ್ಟಾಪಲ್ಟಾ! HDK ಸಿಡಿಸಿದ ಹೊಸ ಬಾಂಬ್‌ನ ಗುಟ್ಟೇನು?

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ದಾವಣಗೆರೆ ದಕ್ಷಿಣ ಉಪಚುನಾವಣೆಯು ಆಡಳಿತಾರೂಢ ಪಕ್ಷದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.ಟಿಕೆಟ್ ಹಂಚಿಕೆ […]

News Updates

Srinagar: ಕಾಶ್ಮೀರದಲ್ಲಿ ಹಿಮಪಾತ, ಮಳೆ: ಕಣಿವೆಯಲ್ಲಿ ಕುಸಿದ ತಾಪಮಾನ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಎತ್ತರದ ಪ್ರದೇಶಗಳಲ್ಲಿಹೊಸದಾಗಿ ಹಿಮಪಾತವಾಗುತ್ತಿದ್ದು, ಬಯಲು ಸೀಮೆಯಲ್ಲಿ ಮಳೆ ಸುರಿಯುತ್ತಿದೆ. ಇದರಿಂದಾಗಿ ರವಿವಾರ ಕಣಿವೆಯಾದ್ಯಂತ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

News Updates

ರಾಜ್ಯದ ಜನತೆಗೆ ಮತ್ತೆ ‘ಕರೆಂಟ್ ಶಾಕ್’ ! ಪ್ರತಿ ಯೂನಿಟ್‌ಗೆ ದರ ಏರಿಕೆ, ಮೇ 1ರಿಂದ ಜಾರಿ

ಬೆಂಗಳೂರು : ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ರಾಜ್ಯದ ಜನರಿಗೆ ಶಾಕ್ ಕೊಟ್ಟಿದೆ. ಒಂದು ಯೂನಿಟ್‌ಗೆ 56 ಪೈಸೆ ಮಾಡಿ ಕೆಇಆರ್‌ಸಿ (ಕೆಇಆರ್‌ಸಿ) ಆದೇಶ

News Updates

ಮಹಿಳಾ ಮೀಸಲಾತಿಗಾಗಿ ಡಿಎಂಕೆ ಪಟ್ಟು: ರಾಜ್ಯಸಭೆಯಲ್ಲಿ ‘ಖಾಸಗಿ ಸದಸ್ಯರ ಮಸೂದೆ’ ಮಂಡನೆ; ತಕ್ಷಣದ ಚರ್ಚೆಗೆ ಆಗ್ರಹ!

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೇ, ಈ ವಿಚಾರವನ್ನು ಜೀವಂತವಾಗಿರಿಸಲು ಡಿಎಂಕೆ (DMK) ಪಕ್ಷವು ಹೊಸ ರಾಜತಾಂತ್ರಿಕ ನಡೆಯನ್ನು ಅನುಸರಿಸಿದೆ. ಮಹಿಳೆಯರಿಗೆ ಶೇ. 33ರಷ್ಟು

News Updates

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊತ್ತ ಎರಡು ಹಡಗುಗಳ ಮೇಲೆ ಫೈರಿಂಗ್: ಇರಾನ್ ರಾಯಭಾರಿ ಕರೆಸಿ ಭಾರತ ಆಕ್ಷೇಪ

ನವದೆಹಲಿ: ಇರಾನ್‌ನ ಕ್ರಾಂತಿಕಾರಿ ಪಡೆಗಳು ಹಾರ್ಮುಜ್ ಜಲಸಂಧಿಯಲ್ಲಿ ಎರಡು ಭಾರತೀಯ ಹಡಗುಗಳು ದಿಕ್ಕನ್ನು ಬದಲಾಯಿಸಲು ಒತ್ತಾಯಿಸಲ್ಪಟ್ಟ ನಂತರ ಭಾರತ ಶನಿವಾರ ಇರಾನ್ ರಾಯಭಾರಿ ಡಾ. ಮೊಹಮ್ಮದ್ ಫಥಾಲಿಯನ್ನು

News Updates

ಇಂದಿನಿಂದ ‘ಮನೆ ಮನೆ ಜನಗಣತಿ’ ಆರಂಭ: ಅಧಿಕಾರಿಗಳು ಬರುವ ಮುನ್ನ ಈ ಮಾಹಿತಿ ರೆಡಿ ಇಟ್ಟುಕೊಳ್ಳಿ!

ಬೆಂಗಳೂರು: ದೇಶದ ಭವಿಷ್ಯ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ‘ಜನಗಣತಿ’ ಪ್ರಕ್ರಿಯೆಯು ದಿನಾಂಕ 19-04-2026ರ ಇಂದಿನಿಂದ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆಗೆ ಬರುವ ಅಧಿಕಾರಿಗಳಿಗೆ

News Updates

ಭಾರತಕ್ಕೆ ರಷ್ಯಾದ ತೈಲ ಖರೀದಿ ಮೇಲಿನ ನಿರ್ಬಂಧ ವಿನಾಯಿತಿ ಮತ್ತೆ ವಿಸ್ತರಿಸಿದ ಅಮೆರಿಕ

ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ಸೇರಿದಂತೆ ಜಾಗತಿಕವಾಗಿ ವಿವಿಧ ದೇಶಗಳ ಮೇಲೆ ರಷ್ಯಾ ತೈಲ ಖರೀದಿ ಮೇಲಿನ ನಿರ್ಬಂಧಗಳ ವಿನಾಯ್ತಿಯನ್ನು ಮತ್ತೆ 30 ದಿನಗಳವರೆಗೆ ವಿಸ್ತರಿಸಿರುವುದಾಗಿ ಅಮೆರಿಕ

News Updates

ಅಮೆರಿಕ – ಇರಾನ್ ಕದನ ವಿರಾಮ: ಹಾರ್ಮುಜ್ ಜಲಸಂಧಿ ಮುಕ್ತ; ಕಚ್ಚಾ ತೈಲ ಬೆಲೆ ಭಾರಿ ಕುಸಿತ!

ನವದೆಹಲಿ: ದೀರ್ಘಕಾಲದ ಉದ್ವಿಗ್ನತೆಯ ನಂತರ ಅಮೆರಿಕಮತ್ತು ಇರಾನ್ ನಡುವೆ ಏರ್ಪಟ್ಟಿರುವ ಕದನ ವಿರಾಮ ಒಪ್ಪಂದವು ಜಾಗತಿಕ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿಸಿದೆ. ಯುದ್ಧದ ಭೀತಿ ಕಡಿಮೆಯಾಗುತ್ತಿದ್ದಂತೆಯೇ ಅಂತರಾಷ್ಟ್ರೀಯ

News Updates

ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ : ದರ್ಶನ್ ಸೆಲ್‌ನ ಕೂಗಳತೆ ದೂರದಲ್ಲೇ ಇರೋ ಕೈದಿಗಳು

ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್‌ ಕುಲಕರ್ಣಿ ಮತ್ತು ಗ್ಯಾಂಗ್‌ ಪರಪ್ಪನ ಅಗ್ರಹಾರದ ಕ್ವಾರಂಟೈನ್‌

News Updates

ಮಹಿಳಾ ಮೀಸಲು ಬಿಲ್ ತಡೆದ ವಿಪಕ್ಷ: ‘ತಪ್ಪು ಮಾಡಿದ್ದೀರಾ….ಪರಿಣಾಮ ಎದುರಿಸಬೇಕಾಗುತ್ತೆ’ ಮೋದಿ ಘರ್ಜನೆ

ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗದೆ ವಿಫಲವಾದ ಬೆನ್ನಲ್ಲೇ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ. ಈ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಸಂಪುಟದ ಸಭೆಯಲ್ಲಿ ವಿರೋಧ

error: Content is protected !!