ಬೆಂಗಳೂರಿನಲ್ಲಿ ಸಚಿವ ಕೃಷ್ಣಭೈರೇಗೌಡ ರಾತ್ರಿ ಸಿಟಿ ರೌಂಡ್ಸ್, ಇಂಜಿನಿಯರ್ಗಳಿಗೆ ತರಾಟೆ
ಬಿ-ಸ್ಟೈಲ್ ವತಿಯಿಂದ ಸಿಲ್ಕ್ ಬೋರ್ಡ್ನಿಂದ ಬೈಯ್ಯಪ್ಪನಹಳ್ಳಿವರೆಗಿನ 17.1 ಕಿ.ಮೀ ಉದ್ದದ ರಸ್ತೆಯನ್ನು ಜಾಗತಿಕ ಮಟ್ಟದ ವಿನ್ಯಾಸಕ್ಕೆ ಅಭಿವೃದ್ಧಿಪಡಿಸಲು 400 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಇದರ […]










