ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು | ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ
ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರವು 49.22 ಕೋಟಿ ರೂ.ಗಳ ವಿಶೇಷ ಅನುದಾನ […]








