ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ: ವೈದ್ಯರ ನೇಮಕಕ್ಕೆ ಭರವಸೆ |ಹೋರಾಟ ಮುಂದುವರಿಸಲು ಗ್ರಾಮಸ್ಥರ ನಿರ್ಧಾರ
ಕುಕ್ಕೆ ಸುಬ್ರಹ್ಮಣ್ಯ, ಜುಲೈ 7: ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ […]










