‘ಹೆಣ್ಣಾನೆ ಇದ್ರೆ ದಾನ ಮಾಡಿ..’ ಕೇರಳ ಸಿಎಂಗೆ ಪತ್ರ ಬರೆದ ಸಿಎಂ ಡಿಕೆ ಶಿವಕುಮಾರ್
ಐತಿಹಾಸಿಕ ಮತ್ತು ಧಾರ್ಮಿಕ ಹಿನ್ನೆಲೆಯುಳ್ಳ ಕರ್ನಾಟಕದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಧಾರ್ಮಿಕ ವಿಧಿವಿಧಾನಗಳಿಗಾಗಿ ಹೆಣ್ಣು ಸಾಕಾನೆಯೊಂದನ್ನು ದಾನವಾಗಿ ನೀಡುವಂತೆ ಕರ್ನಾಟಕ ಸರ್ಕಾರವು ಕೇರಳ […]










