ಮಂಗಳೂರು ರೈಲ್ವೆ ಜಾಲ ನೈರುತ್ಯ ವಲಯಕ್ಕೆ ಸೇರ್ಪಡೆ | ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ರವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಸಂಸದ ಕ್ಯಾ. ಚೌಟ
ನವದೆಹಲಿ: ಮಂಗಳೂರು ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ಮೂಲಕ ಕರಾವಳಿ ಭಾಗದ ಬಹು ದಶಕಗಳ ಬೇಡಿಕೆಯನ್ನು ಈಡೇರಿಸಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ […]










