ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನವದೆಹಲಿಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಅಡಿಕೆ ಸಹಕಾರಿ ನಿಯೋಗ
ಸೂಕ್ತ ದಾಖಲೆಗಳುಳ್ಳ ಅಡಿಕೆ ಸಾಗಣೆ ಸರಕುಗಳ ಸುಗಮ ಸಂಚಾರವನ್ನು ಖಚಿತಪಡಿಸುವ ಮೂಲಕ ಸಂಕಷ್ಟದಲ್ಲಿರುವ ಅಡಕೆ ಬೆಳೆಗಾರರು ಮತ್ತು ಅವರ ಕುಟುಂಬಗಳ ನೆರವಿಗೆ ಧಾವಿಸಲು ಒತ್ತಾಯಿಸಿದ ಸಂಸದರು ಮಹಾರಾಷ್ಟ್ರದಲ್ಲಿ […]








