ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ: ವರ್ಣರಂಜಿತವಾಗಿ ಸಿಂಗಾರಗೊಂಡ ದಸರಾ ಗಜಪಡೆ!
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗಾಗಿ ಆನೆಗಳನ್ನು ವಿವಿಧ ಕಲಾತ್ಮಕ ಚಿತ್ತಾರಗಳೊಂದಿಗೆ ಅತ್ಯಂತ ವೈಭವಯುತವಾಗಿ ಸಿಂಗರಿಸಲಾಗಿತ್ತು. ಬೆಳಿಗ್ಗೆ 6 ಗಂಟೆಯಿಂದಲೇ ಅರಮನೆ ಆವರಣದಲ್ಲಿ ಮಾವುತರು ಮತ್ತು ಕಾವಾಡಿಗಳು […]










