Author name: Prajna

News Updates

ವಂದೇ ಮಾತರಂ ಬಳಿಕವೇ ರಾಷ್ಟ್ರಗೀತೆ: ಸರ್ಕಾರಿ ಸಮಾರಂಭಗಳಿಗೆ ಹೊಸ ಪ್ರೋಟೋಕಾಲ್

ಸರ್ಕಾರಿ ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ಮತ್ತು ರಾಷ್ಟ್ರೀಯ ಗೀತೆಯನ್ನು ಹಾಡುವ ಕ್ರಮದ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.ಇನ್ನು ಮುಂದೆ ಸರ್ಕಾರಿ ಸಮಾರಂಭಗಳಲ್ಲಿ ಮೊದಲು […]

News Updates

ಜು . 12ರ ರವಿವಾರವೂ ಉಪ ನೋಂದಣಿ ಕಚೇರಿ ಕರ್ತವ್ಯ

ಮಂಗಳೂರು, ಜು.10: ರಾಜ್ಯಾದ್ಯಂತ ಇರುವ ಎಲ್ಲ ಉಪ ನೋಂದಣಿ ಕಚೇರಿಗಳು ಜು.12ರಂದು ಸಾರ್ವಜನಿಕರಜಾ ದಿನವಾಗಿ ದ್ದರೂ ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರದೊತ್ತಡ ನಿವಾರಣೆ ಗಾಗಿ ಎಂದಿನಂತೆ

News Updates

ಸರ್ಕಾರಿ ಬಸ್‌ಗಳಲ್ಲಿ ಗುಟ್ಕಾ, ತಂಬಾಕು, ಧೂಮಪಾನ ಮಾಡಿದರೆ ಜೈಲು ಮಾಡಿದರೆ ಜೈಲೂಟ ಗ್ಯಾರಂಟಿ!

ರಾಜ್ಯದ ಪ್ರಯಾಣಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಸಾರಿಗೆ ಇಲಾಖೆಯ ಎಲ್ಲಾ ನಿಗಮಗಳ ಸಾರ್ವಜನಿಕ ಬಸ್ಸುಗಳಲ್ಲಿ ಗುಟ್ಕಾ ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು

News Updates

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ ಪ್ರಮುಖರು ಭೇ ಟಿ ನೀಡಿ, ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದರು.

News Updates

ದೇಗುಲ ಹುಂಡಿಗೆ ಸಿಸಿ ಕ್ಯಾಮೆರಾ | ಅಯೋಧ್ಯೆ ರಾಮಮಂದಿರ ಕಾಣಿಕೆ ಲೂಟಿ ಬೆನ್ನಲ್ಲೆ ರಾಜ್ಯದಲ್ಲೂ ಕಣ್ಣಾವಳು

ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿಯಂತಹ ಘಟನೆ ರಾಜ್ಯದಲ್ಲಿಯೂ ಮರುಕಳಿಸದಿರಲು ಮುಂಜಾಗ್ರತೆ ಕ್ರಮವಾಗಿ ಮುಜರಾಯಿ ಇಲಾಖೆಯ ಎಲ್ಲ ಪ್ರಮುಖ ದೇವಸ್ಥಾನಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ರಾಜ್ಯ ಸರಕಾರ ನಿರ್ಧರಿಸಿದೆ.

News Updates

ಪುರುಷರಕಟ್ಟೆಯಲ್ಲಿ ಯುವತಿಗೆ ಬೆದರಿಸಿ ವಾಹನದಲ್ಲಿ ಹಿಂಬಾಲಿಸಿದ ತಂಡ – ನಾಲ್ವರು ಪೊಲೀಸ್‌ ವಶಕ್ಕೆ

ಪುತ್ತೂರು: ಪುರುಷರಕಟ್ಟೆಯಲ್ಲಿ ಯುವತಿಯನ್ನು ಬೆದರಿಸಿ ವಾಹನದಲ್ಲಿ ಹಿಂಬಾಲಿಸಿದ ಘಟನೆ ಜು.8ರಂದು ನಡೆದಿದ್ದು, ಘಟನೆಗೆ ಸಂಬಂಧಿಸಿ ಯುವತಿ ನೀಡಿದ ದೂರಿನಂತೆ ಪೊಲೀಸರು ಸಿಸಿ ಕ್ಯಾಮರ ಪರಿಶೀಲಿಸಿ ನಾಲ್ವರನ್ನು ವಶಕ್ಕೆ

News Updates

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಕವಿದ ಯುದ್ಧ ಕಾರ್ಮೋಡ

ಅಂಕಾರ: ‘ಇರಾನ್ ಜತೆಗಿನ ಮಧ್ಯಂತರ ಕದನ ವಿರಾಮ ಒಪ್ಪಂದ ಮುಗಿದಿದೆ, ಮತ್ತೆ ಅವರೊಂದಿಗೆ ಒಪ್ಪಂದ ಮಾಡಿಕೊಳ್ಳಲು ಇಷ್ಟಪಡುವುದಿಲ್ಲ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಬುಧವಾರ ಹೇಳಿದ್ದು,

News Updates

ಎಸ್‌ಐಆ‌ರ್: ಪ್ರಗತಿ ತೋರಿಸದಿದ್ದರೆ ಎಫ್‌ಐಆ‌ರ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಭಾಗವಾಗಿ ಗಣತಿ ನಮೂನೆ ವಿತರಣೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ ಮತಗಟ್ಟೆ ಅಧಿಕಾರಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸಿ ಎಂದು ಸಹಾಯಕ

News Updates

ಕಾರವಾರದಲ್ಲಿ ಭೀಕರ ರಸ್ತೆ ಅಪಘಾತ: ಕ್ರೂಸರ್-ಲಾರಿ ಮುಖಾಮುಖಿ, 6 ಜನರ ದಾರುಣ ಸಾ*ವು

ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ 6 ಜನ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಆರ್ತಿಬೈಲ್ ಬಳಿ

News Updates

ಬೆಳಗಾವಿಯ ಆರ್‌ಎಸ್‌ಎಸ್‌ ಸಭೆಗೆ ಅಗತ್ಯ ನೆರವು ನೀಡುತ್ತೇವೆ : ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು, ಜು.7- ಬೆಳಗಾವಿಯಲ್ಲಿ ನಡೆಯುವ ಆರ್‌ಎಸ್‌ಎಸ್‌ನ ರಾಷ್ಟ್ರೀಯ ಪ್ರಾಂತ ಪ್ರಚಾರಕರ ಸಭೆಗೆ ಜಿಲ್ಲಾಡಳಿತದಿಂದ ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ

error: Content is protected !!