ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ
ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗಾರರನ್ನು ತೀವ್ರವಾಗಿ ಕಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳಿಗೆ ವೈಜ್ಞಾನಿಕ […]










