ಗೃಹಲಕ್ಷ್ಮಿ’ಗೆ ಹೊಸ ನಿಯಮ: ₹2,000 ಪಡೆಯಲು ಬಯೋಮೆಟ್ರಿಕ್ ಅಥವಾ ಮುಖಚಹರೆ ದೃಢೀಕರಣ ಕಡ್ಡಾಯ..!
ಬೆಂಗಳೂರು, ಜು.19: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ’ ಯೋಜನೆಯ ಬೆನ್ನಲ್ಲೇ, ಇದೀಗ ಮತ್ತೊಂದು ಜನಪ್ರಿಯ ಯೋಜನೆಯಾದ ‘ಗೃಹಲಕ್ಷ್ಮಿ’ಗೆ ಸರ್ಕಾರ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಮಾಸಿಕ 2 ಸಾವಿರ […]










